IND vs ENG: 62, 102, 99..; ಕ್ಯಾಚ್ ಕೈಚೆಲ್ಲಿದ್ದಕ್ಕೆ ಟೀಂ ಇಂಡಿಯಾಕ್ಕೆ ಸಿಕ್ಕ ದುಬಾರಿ ಉಡುಗೊರೆ
ಕ್ರಿಕೆಟ್ನಲ್ಲಿ ಉತ್ತಮ ಫೀಲ್ಡಿಂಗ್ ಎಷ್ಟು ಮುಖ್ಯ ಎಂಬುದಕ್ಕೆ ತಾಜಾ ಉದಾಹರಣೆಯಾಗಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಪಂದ್ಯವನ್ನು ತೆಗೆದುಕೊಳ್ಳಬಹುದು. ಒಂದೆಡೆ ಆತಿಥೇಯ ಇಂಗ್ಲೆಂಡ್ ತಂಡ ತನ್ನ ಅತ್ಯಧ್ಬುತ ಫೀಲ್ಡಿಂಗ್ ಮೂಲಕ ಟೀಂ ಇಂಡಿಯಾವನ್ನು (Team India) ಕಟ್ಟಿಹಾಕಿದರೆ, ಇನ್ನೊಂದೆಡೆ ಟೀಂ ಇಂಡಿಯಾ ತನ್ನ ಅತ್ಯಂತ ಹೀನಾಯ ಫೀಲ್ಡಿಂಗ್ ಮೂಲಕ ಮೊದಲ ಟೆಸ್ಟ್‌ನಲ್ಲಿ ಹಿನ್ನಡೆ ಅನುಭವಿಸಿದೆ. ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಒಂದಲ್ಲ, ಎರಡಲ್ಲ,, ಬರೋಬ್ಬರಿ 5 ಕ್ಕೂ…