ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮೆ ಕಡ್ಡಾಯ | Health And Life Insurance Is Mandatory For All Bengaluru Vv Students
ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಮೂಲಕ ಅನಿರೀಕ್ಷಿತ ವೈದ್ಯಕೀಯ ವೆಚ್ಚಗಳಿಂದ ಪೋಷಕರಿಗೆ ಎದುರಾಗಬಹುದಾದ ಸಂಕಷ್ಟ ಕಡಿಮೆ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಇತ್ತೀಚೆಗೆ…