R Ashok On Congress: ಕಾಂಗ್ರೆಸ್ ಹೈಕಮಾಂಡ್ ಕಪ್ಪಕ್ಕೆ ರಾಜ್ಯ ಲೂಟಿ: ಆರ್.ಅಶೋಕ್ ಆರೋಪ | State Loot For Congress High Command Says R Ashok Gvd
ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ಮೈಸೂರು (ಜೂ.23): ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಯಲ್ಲಿನ ಹಗರಣ ಕುರಿತ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿ, 60 ಪರ್ಸೆಂಟೇಜ್‌ನ ಈ ಸರ್ಕಾರದಲ್ಲಿ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೀತಿದೆ. ಬಡವರಿಗೆ ಮನೆ ಹಂಚಿಕೆ…