ಕತಾರ್ ಮೇಲೆ ಇರಾನ್ ದಾಳಿ: ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ
ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣ ಮಂಗಳೂರು, ಜೂನ್ 24: ಕೊಲ್ಲಿ ರಾಷ್ಟ್ರ ಕತಾರ್ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿರುವ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣದಿಂದ (Mangaluru Airport) ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮಂಗಳೂರಿನಿಂದ (Mangaluru) ಹೊರಟಿದ್ದ ಎರ್ ಇಂಡಿಯಾ ಎಕ್ಸ್‌ಪ್ರೆಸ್ ದಮ್ಮಾಮ್‌ಗೆ ಹೋಗುವ ಬದಲು ಮುಸ್ಕತ್ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇದೀಗ ಎರಡೂ ವಿಮಾನಗಳು ಮಂಗಳೂರಿಗೆ ವಾಪಸ್ ಆಗಿವೆ. ಇರಾನ್ ಮಿಸೈಲ್ ದಾಳಿ…