ಮೋದಿ ವಿರುದ್ಧ ಕಿಡಿ ಖರ್ಗೆ ವಾಗ್ದಾಳಿ, 371(ಜೆ) ಹೋರಾಟದ ಸ್ಮರಣೆ ನಮ್ಮ ದೇಶದಲ್ಲಿ ಬುದ್ಧ ಬೇಕೋ? ಯುದ್ಧ ಬೇಕೋ? | Cm Siddaramaiah And Mallikarjun Kharge Inaugurate Multiple Development Projects In Raichur Gow
ರಾಯಚೂರಿನಲ್ಲಿ ನಡೆದ ಬುಡಕಟ್ಟು ಸಾಂಸ್ಕೃತಿಕ ಉತ್ಸವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 371(ಜೆ) ಜಾರಿಗೆ ಬರಲು ತಮ್ಮ ಪಾತ್ರವನ್ನು ಸ್ಮರಿಸಿಕೊಂಡ ಅವರು, ಪ್ರಧಾನಿ ಮೋದಿ ಅವರನ್ನು ತೀವ್ರವಾಗಿ ಟೀಕಿಸಿದರು. ವರದಿ: ಜಗನ್ನಾಥ ಪೂಜಾರ್ , ಏಷ್ಯಾನೆಟ್ ಸುವರ್ಣನ್ಯೂಸ್ ರಾಯಚೂರು: ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸಮಾರಂಭ ನಡೆಯಿತು. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ನಡೆದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯ ನಾಮಕರಣ ಹಾಗೂ…