Rajasthan Crime: ಮದುವೆಗೆ ಬಂದಿದ್ದ ನಾಲ್ಕು ತಿಂಗಳ ಗರ್ಭಿಣಿಯನ್ನ ಕಾಡಿಗೆ ಎಳೆದೊಯ್ದು ಬಲತ್ಕಾರಕ್ಕೆ ಯತ್ನ! ಎಂತೆಂಥ ಪಾಪಿಗಳು ಜಗತ್ತಲ್ಲಿ! | Rajasthan Crime Pregnant Woman Abducted Assaulted At Marriage Ceremony In Abu Road Rav
ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮದುವೆ ಸಮಾರಂಭದ ವೇಳೆ ನಾಲ್ಕು ತಿಂಗಳ ಗರ್ಭಿಣಿಯ ಮೇಲೆ ಆರು ಜನರು ದಾಳಿ ನಡೆಸಿ, ಕಾಡಿಗೆ ಎಳೆದೊಯ್ದು ಬಲತ್ಕಾರಕ್ಕೆ ಯತ್ನಿಸಿದ್ದಾರೆ. ಆರೋಪಿಗಳು ಸಂತ್ರಸ್ತೆಯ ಪತಿ ಮತ್ತು ಸಹೋದರರ ಮೇಲೂ ಹಲ್ಲೆ ನಡೆಸಿದ್ದಾರೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬುರೋಡ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಜೂನ್ 18, 2025 ರಂದು ರಾತ್ರಿ ನಡೆದ ಗಂಭೀರ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆ ಸಮಾರಂಭದ ವೇಳೆ ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯನ್ನು ಬಲವಂತವಾಗಿ ಅಪಹರಿಸಿ, ಕಾಡಿಗೆ…