ಎಸ್ಸಿ ಎಸ್ಟಿ ಕಾಯ್ದೆ ಅಡಿಯಲ್ಲಿ ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು
ನಟ ವಿಜಯ್ ದೇವರಕೊಂಡ (Vijay Deverakonda) ಅವರು ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಬುಡಕಟ್ಟು ಜನರ ಬಗ್ಗೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಗೆ ಟೀಕೆ ವ್ಯಕ್ತವಾಗಿದೆ. ಅವರ ವಿರುದ್ಧ ದೂರು ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ (ದೌರ್ಜನ್ಯ ತಡೆ) ಕಾಯ್ದೆ (SC/ST Act) ಅಡಿಯಲ್ಲಿ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ಜಾರಿಯಲ್ಲಿದೆ. ಸಾರ್ವಜನಿಕವಾಗಿ ನೀಡಿದ ಒಂದು ಹೇಳಿಕೆಯಿಂದಾಗಿ ವಿಜಯ್ ದೇವರಕೊಂಡ ಅವರು ಸಂಕಷ್ಟ ಎದುರಿಸುವಂತಾಗಿದೆ. ವಿಜಯ್ ದೇವರಕೊಂಡ ಅವರು ಹೇಳಿಕೆ ನೀಡಿದ್ದು…