Headlines
ತುಂಡುಡುಗೆಯಲ್ಲಿ ನರ್ಸ್‌ಗಳಿಂದ ಕೆಲಸ; ಬಿಹಾರ ಖಾಸಗಿ ಆಸ್ಪತ್ರೆಯ ವಿಡಿಯೋ ಅಸಲಿ ಸತ್ಯ ಇಲ್ಲಿದೆ! | Nurses Working In Skimpy Clothes Here Is The Real Truth Behind The Video From A Private Hospital In Bihar Mrq

ತುಂಡುಡುಗೆಯಲ್ಲಿ ನರ್ಸ್‌ಗಳಿಂದ ಕೆಲಸ; ಬಿಹಾರ ಖಾಸಗಿ ಆಸ್ಪತ್ರೆಯ ವಿಡಿಯೋ ಅಸಲಿ ಸತ್ಯ ಇಲ್ಲಿದೆ! | Nurses Working In Skimpy Clothes Here Is The Real Truth Behind The Video From A Private Hospital In Bihar Mrq

ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳು ತುಂಡುಡುಗೆ ಧರಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಶೀರ್ಷಿಕೆಯನ್ನು ಸತ್ಯವೆಂದು ನಂಬಿ, ಆಕ್ರೋಶದಿಂದ ಕಮೆಂಟ್ ಮಾಡುತ್ತಿದ್ದಾರೆ. ಆದ್ರೆ ಈ ವಿಡಿಯೋಗಳ ಅಸಲಿ ಸತ್ಯವೇ ಬೇರೆಯಾಗಿದೆ. ನವದೆಹಲಿ: ಕಳೆದ ಮೂರು ದಿನಗಳಿಂದ ಬಿಹಾರದ ಖಾಸಗಿ ಆಸ್ಪತ್ರೆಯದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗುತ್ತಿದ್ದು, ರೋಗಿಗಳನ್ನು ಹೆಚ್ಚು ದಿನ ಉಳಿಸಿಕೊಳ್ಳಲು ಮತ್ತು ಆಕರ್ಷಿಸಲು ಈ ರೀತಿಯ ಸಮವಸ್ತ್ರ ಮಾಡಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮಿನಿ ಸ್ಕರ್ಟ್, ಸ್ಲೀವ್‌ಲೆಸ್ ಟಾಪ್ ಧರಿಸಿರುವ…

Read More
ಮಂಗಳೂರು ರೌಡಿಶೀಟರ್ ಹತ್ಯೆ ಪ್ರಕರಣ, ಹಂತಕರಿಗೆ ಅರ್ಧದಾರಿಯಲ್ಲಿ ಕೈಕೊಟ್ಟ ಕಾರು, ರಿಕ್ಷಾ ಹತ್ತಿ ಬೆಂಗಳೂರಿಗೆ ಪರಾರಿ! | Rowdy Sheeter Fish Trader Areef Hussain Hacked To Death On Nh 66 Flyover In Ullal Mangaluru Gdp

ಮಂಗಳೂರು ರೌಡಿಶೀಟರ್ ಹತ್ಯೆ ಪ್ರಕರಣ, ಹಂತಕರಿಗೆ ಅರ್ಧದಾರಿಯಲ್ಲಿ ಕೈಕೊಟ್ಟ ಕಾರು, ರಿಕ್ಷಾ ಹತ್ತಿ ಬೆಂಗಳೂರಿಗೆ ಪರಾರಿ! | Rowdy Sheeter Fish Trader Areef Hussain Hacked To Death On Nh 66 Flyover In Ullal Mangaluru Gdp

ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ 66ರ ಫ್ಲೈಓವರ್‌ನಲ್ಲಿ ರೌಡಿಶೀಟರ್ ಆಗಿದ್ದ ಮೀನು ವ್ಯಾಪಾರಿ ಆರೀಫ್ ಹುಸೇನ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಇನೋವಾ ಕಾರಿನಿಂದ ಡಿಕ್ಕಿ ಹೊಡೆದು, ಬಳಿಕ ತಲವಾರಿನಿಂದ ಕೊಚ್ಚಿ ಕೊಲೆಗೈಯಲಾಗಿದೆ. ಈ ಕೃತ್ಯವು 2022ರಲ್ಲಿ ನಡೆದಿದ್ದ ಕೊಲೆ ಯತ್ನದ ಮುಂದುವರಿದ ಭಾಗವಾಗಿರಬಹುದು ಎಂದು ಶಂಕಿಸಲಾಗಿದೆ. ಉಳ್ಳಾಲ: ರೌಡಿಶೀಟರ್‌ ಆಗಿದ್ದ ಮೀನಿನ ವ್ಯಾಪಾರಿಯನ್ನು ತಲವಾರಿನಿಂದ ಬರ್ಬರವಾಗಿ ಕಡಿದು ಹತ್ಯೆ ನಡೆಸಿರುವ ಘಟನೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯ 66ರ ಫ್ಲೈಓವರ್‌ ನಲ್ಲಿ ಮಾರ್ಚ್ 27 ನಸುಕಿನ…

Read More
ಎನರ್ಜಿ ಕಿಂಗ್ ರಣವೀರ್ ಸಿಂಗ್ ಯಶಸ್ಸಿನ ಹಿಂದಿದೆ ಆ 'ಮೂಲಾಂಕ', ನಿಮ್ಮ ಸಂಖ್ಯೆಯೂ ಅದೇನಾ?

ಎನರ್ಜಿ ಕಿಂಗ್ ರಣವೀರ್ ಸಿಂಗ್ ಯಶಸ್ಸಿನ ಹಿಂದಿದೆ ಆ 'ಮೂಲಾಂಕ', ನಿಮ್ಮ ಸಂಖ್ಯೆಯೂ ಅದೇನಾ?

<p>Ranveer Singh Success Secret: ‘ಧುರಂಧರ್ 2’ ಚಿತ್ರದ ಅಬ್ಬರದ ನಡುವೆಯೇ, ನಟ ರಣವೀರ್ ಸಿಂಗ್ ಅವರ ಆಕರ್ಷಕ ವ್ಯಕ್ತಿತ್ವದ ರಹಸ್ಯ ರಿವೀಲ್ ಆಗಿದೆ. ಹಾಗಾದರೆ ಅವರ ಯಶಸ್ಸಿಗೆ ಕಾರಣವಾದ ಆ ವಿಶೇಷ ಮೂಲಾಂಕ ಯಾವುದು ಮತ್ತು ಅದರ ಶಕ್ತಿ ಏನು ಎಂಬುದರ ವಿವರ ಇಲ್ಲಿದೆ. &nbsp;</p><img><p>ಬಾಲಿವುಡ್‌ನ ‘ಎನರ್ಜಿ ಕಿಂಗ್’ ಎಂದೇ ಖ್ಯಾತರಾಗಿರುವ ನಟ ರಣವೀರ್ ಸಿಂಗ್ ಅವರ ಆಕರ್ಷಕ ವ್ಯಕ್ತಿತ್ವ ಮತ್ತು ಸತತ ಯಶಸ್ಸಿನ ಹಿಂದೆ ಅವರ ಹುಟ್ಟಿದ ದಿನಾಂಕದ ಪ್ರಭಾವ ಅಡಗಿದೆ ಎನ್ನಲಾಗುತ್ತದೆ. ಇತ್ತೀಚೆಗೆ…

Read More
ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗೆ ಥಿಯೇಟರ್ ಅಲ್ಲಿ ಬಿಡುಗಡೆ ಕಂಡಿತು. ಮಾರ್ಚ್ 19 ರಂದ ಸಿನಿಮಾ ‘ಧುರಂಧರ 2’ ಎದುರು ರಿವೀಸ್ ಆಗಿ, 100 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ. ಮಾಸ್ ಆ್ಯಕ್ಷನ್ ಎಂಟರ್ಟೈನರ್ ಆಗಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿ. ರಾಶಿ ಖನ್ನಾ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕಾಳಿವುಡ್ ನಟ ಪಾರ್ಥಿಬನ್ ಈ ಚಿತ್ರದಲ್ಲಿ ಖಳನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್ ಆದ ಕೆಲವೇ ವಾರಗಳಲ್ಲಿ ಒಟಿಟಿಗೆ ಬರುತ್ತಿದೆ. ಪವನ್ ಕಲ್ಯಾಣ್…

Read More
ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

IPL 2026: CSK ಅಭಿಮಾನಿಗಳಿಗೆ ಬಿಗ್ ಶಾಕ್: ಎಂಎಸ್​ ಧೋನಿ ಅಲಭ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ (ಎಂಎಸ್ ಧೋನಿ) ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಎಂ.ಎಸ್. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಈ ಕಾರಣದಿಂದ ಐಪಿಎಲ್ನ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಧೋನಿ ಅಲಭ್ಯರಾಗುವುದು…

Read More
ಧಾರವಾಡ ವಿದ್ಯಾರ್ಥಿಗಳ ಪ್ರತಿಭಟನೆ ರೀತಿ ಕಲಬುರಗಿಯಲ್ಲೂ ಉದ್ಯೋಗ ಆಕಾಂಕ್ಷಿಗಳ ಹೋರಾಟ | Job Aspirants Protest Spreads Kalaburagi Joins Dharwad Style Stir Over Recruitment Rav

ಧಾರವಾಡ ವಿದ್ಯಾರ್ಥಿಗಳ ಪ್ರತಿಭಟನೆ ರೀತಿ ಕಲಬುರಗಿಯಲ್ಲೂ ಉದ್ಯೋಗ ಆಕಾಂಕ್ಷಿಗಳ ಹೋರಾಟ | Job Aspirants Protest Spreads Kalaburagi Joins Dharwad Style Stir Over Recruitment Rav

ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.  ಧಾರವಾಡದ ರೀತಿಯಲ್ಲೇ ವಿದ್ಯಾರ್ಥಿಗಳ ಬೃಹತ್ ಧರಣಿ । ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ಕಲಬುರಗಿ (ಮಾ.28): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಗದಿತ ಕಾಲಮಿತಿಯಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದ ಮಾದರಿಯಲ್ಲಿಯೇ ಶುಕ್ರವಾರ ಕಲಬುರಗಿಯಲ್ಲಿಯೂ ಅಖಿಲ ಕರ್ನಾಟಕ ವಿದ್ಯಾರ್ಥಿಗಳ…

Read More
ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

‘ನೀವೆಲ್ಲಾ ಟೆರರಿಸ್ಟ್​ಗಳು’: ಮುಸ್ಲಿಮ್ ವಿದ್ಯಾರ್ಥಿಗೆ ಕ್ಲಾಸ್​ನಲ್ಲೇ ಅವಮಾನಿಸಿದ ಪ್ರೊಫೆಸರ್!

ಬೆಂಗಳೂರು, ಮಾರ್ಚ್ 28: ಪಿಐಎಸ್ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುವ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ…

Read More
ಕ್ಷೌರಕ್ಕೆ ಹೋದಾಗ ಜಾತಿ ಕೇಳಿ ಬೈದು ತಳ್ಳಿದರು, ಅಂದಿನಿಂದ ನನ್ನ ಕ್ಷೌರ ನಾನೇ ಮಾಡಿಕೊಳ್ತೇನೆ: ಛಲವಾದಿ ನಾರಾಯಣಸ್ವಾಮಿ! | I Do My Own Shaving Mlc Chalavadi Narayanaswamy Caste Discrimination Karnataka Council Sat

ಕ್ಷೌರಕ್ಕೆ ಹೋದಾಗ ಜಾತಿ ಕೇಳಿ ಬೈದು ತಳ್ಳಿದರು, ಅಂದಿನಿಂದ ನನ್ನ ಕ್ಷೌರ ನಾನೇ ಮಾಡಿಕೊಳ್ತೇನೆ: ಛಲವಾದಿ ನಾರಾಯಣಸ್ವಾಮಿ! | I Do My Own Shaving Mlc Chalavadi Narayanaswamy Caste Discrimination Karnataka Council Sat

ವಿಧಾನ ಪರಿಷತ್‌ನಲ್ಲಿ ‘ಇವ ನಮ್ಮವ ಇವ ನಮ್ಮವ’ ವಿಧೇಯಕದ ಚರ್ಚೆಯ ವೇಳೆ, ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಜೀವನದಲ್ಲಿ ಎದುರಿಸಿದ ಜಾತಿ ತಾರತಮ್ಯದ ನೋವನ್ನು ಹಂಚಿಕೊಂಡರು. ಕ್ಷೌರದಂಗಡಿ ಮತ್ತು ದೇವಸ್ಥಾನ ಪ್ರವೇಶ ನಿರಾಕರಣೆಯಂತಹ ಘಟನೆಗಳನ್ನು ವಿವರಿಸಿದರು. ಬೆಂಗಳೂರು: ‘ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯ ಹೆಸರಿನಲ್ಲಿನ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ 2026’ ರ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಛಲವಾದಿ…

Read More
ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಕಾಠ್ಮಂಡು, ಮಾರ್ಚ್ 28: ನೇಪಾಳ (ನೇಪಾಳ) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ, ಶಾ ನೂತನ ಪ್ರಧಾನಿಯಾಗಿ ಬಾಲೆ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಕೆಪಿ ಶರ್ಮಾ (ಕೆ.ಪಿ. ಶರ್ಮಾ ಓಲಿ) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (ಜನರಲ್ Z)ಪ್ರತಿಭಟನೆ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಓಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು…

Read More
ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (ಶ್ರೀ ರಾಮ) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (ಯುಗಾದಿ ಹಬ್ಬ) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (ರಾಮ ನವಮಿ). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ನಂದಿನಿ…

Read More