Video: ಪೂಲ್ ಪಾರ್ಟಿ ವೇಳೆ ಸ್ನೇಹಿತರ ಮುಂದೆಯೇ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಯುವಕ
ಮೃತ ಯುವಕ ಶಿಖರ್ ಸಿಂಗ್Image Credit source: Social Media ಕಾನ್ಪುರ, ಜೂನ್ 24 : ಸಾವು ಹೇಗೆ ಯಾವಾಗ ಹೇಗೆ ಬರುತ್ತದೆ ಎಂದು ಊಹಿಸಲು ಅಸಾಧ್ಯ. ಕೆಲವೊಮ್ಮೆ ಸುಳಿವೇ ನೀಡದಂತೆ ಸಾವು ಬಂದು ಬಿಡುತ್ತದೆ. ಇದೀಗ ಇಂತಹದ್ದೇ ಆಘಾತಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಸಾನಿಗ್ವಾನ್‌ನಲ್ಲಿರುವ ರೆಸಾರ್ಟ್‌ನಲ್ಲಿ ಜೋರಾದ ಸಂಗೀತದೊಂದಿಗೆ ಪೂಲ್ ಪಾರ್ಟಿ ನಡೆಯುತ್ತಿತ್ತು. ಪಾರ್ಟಿಯಲ್ಲಿ ಭಾಗಿಯಾಗಿ ಈಜುಕೊಳದಲ್ಲಿ ತನ್ನ ಸ್ನೇಹಿತರೊಂದಿಗೆ ಈಜಾಡುತ್ತಿದ್ದ ಯುವಕನೊಬ್ಬನು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಘಟನೆಯೂ ಉತ್ತರಪ್ರದೇಶ ಕಾನ್ಪುರದಲ್ಲಿ…