ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಚಾಲಕರ ಆಕ್ರೋಶ | Drivers Express Anger Against The District Collector For Delay In Increasing Auto Fares
ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು : ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಸ್…