ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್ ನೋಟಿಸ್ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ | Cheque Bounce Time To File Complaint Only After 15 Days Of Notice
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್ ನೋಟಿಸ್ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ ವೆಂಕಟೇಶ್ ಕಲಿಪಿ ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್ ನೋಟಿಸ್ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ. 15 ದಿನ ಮುಗಿದ ನಂತರದ ಒಂದು ತಿಂಗಳಲ್ಲಿ ಚೆಕ್ ಬೌನ್ಸ್ ಅಪರಾಧ ಕುರಿತು ಸಾಲ ನೀಡಿದವರು ದೂರು ದಾಖಲಿಸಲು ಅವಕಾಶವಿದೆ ಎಂದು ಹೈಕೋರ್ಟ್…