ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ. | Bcci Is A Nod To Cricket Celebrations
ಇತ್ತೀಚೆಗೆ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ. ನವದೆಹಲಿ: ಇತ್ತೀಚೆಗೆ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂದೆ ಕೆಲ ಮಾರ್ಗಸೂಚಿಗಳನ್ನು ರಚಿಸಿದೆ. ಈ ಬಗ್ಗೆ ಬಿಸಿಸಿಐ…