ಮೈಸೂರಿನಲ್ಲಿ ಹುಸಿಬಾಂಬ್ ಬೆದರಿಕೆ ಮೂಲಕ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ದೆಹಲಿ ಪೊಲೀಸರು! | Man Arrested In Mysuru For Sending Fake Bomb Threat Emails To Schools Offices And Courts Gdp
ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ನ್ಯಾಯಾಲಯಗಳಿಗೆ ಹುಸಿಬಾಂಬ್ ಬೆದರಿಕೆಯ ಇ-ಮೇಲ್ ಕಳುಹಿಸುತ್ತಿದ್ದ ಮೈಸೂರಿನ ಶ್ರೀನಿವಾಸ್ ಎಂಬ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ತಾಂತ್ರಿಕ ఆధారಗಳ ಮೇಲೆ ಆರೋಪಿಯನ್ನು ಪತ್ತೆಹಚ್ಚಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ. ಮೈಸೂರು: ಹುಸಿಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನನ್ನು ಮೈಸೂರಿನ ಬೃಂದಾವನ ಬಡಾವಣೆ ಎರಡನೇ ಹಂತ, 6ನೇ ಕ್ರಾಸ್‌ನ…