Karnataka Lokayukta raids: ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ನಡುಕ! | Karnataka Lokayukta Raids 2025 Bengaluru Shivamogga Gadag Officials Targeted In Corruption Probe Rav
ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಹಲವಾರು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಗಳು ಭ್ರಷ್ಟಾಚಾರದ ಆರೋಪಗಳ ತನಿಖೆಯ ಭಾಗವಾಗಿದ್ದು, ಸರ್ಕಾರಿ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಬೆಂಗಳೂರು (ಜೂ.24) ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ಸಂಶೋಧನಾ ನಿರ್ದೇಶಕ ಡಾ. ಎಸ್. ಪ್ರದೀಪ್, ಚಿಕ್ಕಮಗಳೂರು ನಗರಸಭೆಯ ಖಾತೆ ಅಧಿಕಾರಿ ಲತಾಮಣಿ, ಆನೇಕಲ್…