Headlines
ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. | Didi Who Took A Loan Of 4000 Crore And Gave Da To Employees

ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. | Didi Who Took A Loan Of 4000 Crore And Gave Da To Employees

ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಕೋಲ್ಕತಾ: ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಹೀಗಾಗಿ ತನ್ನ ನೌಕರರರಿಗೆ ತುಟ್ಟಿಭತ್ಯೆ (ಡಿಎ) ನೀಡಲು 4000 ಕೋಟಿ ರು. ಸಾಲ ಪಡೆಯಲು ನಿರ್ಧರಿಸಿದೆ. ಇದು ಈಗಾಗಲೇ 7 ಲಕ್ಷ ಕೋಟಿ ರು.ಗೆ ತಲುಪಿರುವ ರಾಜ್ಯದ ಸಂಕಷ್ಟವನ್ನು ಇನ್ನಷ್ಟು ಹೆಚ್ಚು ಮಾಡಲಿಲದೆ. ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಉಳಿದಿರುವ ಡಿಎ ಪ್ರಮಾಣದಲ್ಲಿ ಜೂ.25ರಷ್ಟನ್ನು…

Read More
ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ? ಆಧ್ಯಾತ್ಮಿಕ ವಿವರಣೆ ಇಲ್ಲಿದೆ

ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ? ಆಧ್ಯಾತ್ಮಿಕ ವಿವರಣೆ ಇಲ್ಲಿದೆ

ಸ್ಟೀಲ್ ಆಭರಣ ಧರಿಸುವುದರ ಶುಭ-ಅಶುಭ ಫಲಗಳ ಬಗ್ಗೆ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ಗುರೂಜಿ ಚರ್ಚಸಿದ್ದಾರೆ. ಸ್ಟೀಲ್‌ನಲ್ಲಿರುವ ಕಬ್ಬಿಣದ ಅಂಶವು ಶನಿ ದೇವರಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ಹಿಂದೆ ಬಿದಿರಿನ ಬುಟ್ಟಿಯಲ್ಲಿ ಪೂಜಾ ಸಾಮಗ್ರಿಗಳನ್ನು ಇಡುವುದು ಸಾಮಾನ್ಯವಾಗಿತ್ತು. ಆದರೆ ಆಧುನಿಕ ಜೀವನಶೈಲಿಯಲ್ಲಿ ಈ ಆಚಾರಗಳು ಕಡಿಮೆಯಾಗಿವೆ. ಸ್ಟೀಲ್ ಆಭರಣಗಳ ಬದಲು ತಾಮ್ರ ಅಥವಾ ಹಿತ್ತಾಳೆಯನ್ನು ಬಳಸುವುದು ಉತ್ತಮ ಎಂದು ಅವರು ಸೂಚಿಸಿದ್ದಾರೆ. ಸ್ಟೀಲ್ ಚೈನ್‌ಗಳು, ಕಡಗಗಳು ಮನಸ್ಸನ್ನು ಚಂಚಲಗೊಳಿಸಬಹುದು ಮತ್ತು ಅದೃಷ್ಟಕ್ಕೆ ಅಡ್ಡಿಯಾಗಬಹುದು ಎಂದು ಅವರು…

Read More
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಪ್‌ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ | Police Fault Is The Reason For The Rcb Stampede State Report To The Center

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಪ್‌ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ | Police Fault Is The Reason For The Rcb Stampede State Report To The Center

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.  ಗಿರೀಶ್ ಮಾದೇನಹಳ್ಳಿ  ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ…

Read More
ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮೆ ಕಡ್ಡಾಯ | Health And Life Insurance Is Mandatory For All Bengaluru Vv Students

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮೆ ಕಡ್ಡಾಯ | Health And Life Insurance Is Mandatory For All Bengaluru Vv Students

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿದೆ  ಬೆಂಗಳೂರು :  ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಮೂಲಕ ಅನಿರೀಕ್ಷಿತ ವೈದ್ಯಕೀಯ ವೆಚ್ಚಗಳಿಂದ ಪೋಷಕರಿಗೆ ಎದುರಾಗಬಹುದಾದ ಸಂಕಷ್ಟ ಕಡಿಮೆ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಇತ್ತೀಚೆಗೆ…

Read More
ಇಸ್ರೇಲ್‌ ದಾಳಿಗೆ ಇರಾನ್‌ ಅಣು ಘಟಕ, 6 ಏರ್ಪೋರ್ಟ್‌, 15 ವಿಮಾನ ಧ್ವಂಸ! | Israeli Air Forces Attacks 6 Airports 15 Iranian Aircraft Destroyed Rav

ಇಸ್ರೇಲ್‌ ದಾಳಿಗೆ ಇರಾನ್‌ ಅಣು ಘಟಕ, 6 ಏರ್ಪೋರ್ಟ್‌, 15 ವಿಮಾನ ಧ್ವಂಸ! | Israeli Air Forces Attacks 6 Airports 15 Iranian Aircraft Destroyed Rav

ಅಮೆರಿಕದ ಬಾಂಬ್ ದಾಳಿಯ ನಂತರ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲ್ ಇರಾನ್‌ನ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಇರಾನ್ ಪ್ರಮುಖ ನಗರಗಳ ಮೇಲೆ ಪ್ರತಿದಾಳಿ ನಡೆಸಿದೆ. ದುಬೈ (ಜೂ.24): ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ಮೇಲೆ ‘ಟ್ರೂ ಪ್ರಾಮಿಸ್‌ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ. ಅದರ ಬೆನ್ನಲ್ಲೇ ಇರಾನ್‌ನ ಫೋರ್ಡೋ…

Read More
B-2 stealth bomber: ಬರೋಬ್ಬರಿ 37 ತಾಸು, 7000 ಮೈಲಿ ಪ್ರಯಾಣ, ಪೈಲಟ್‌ಗಳಿಗೆ ಕಿಚನ್, ಟಾಯ್ಲೆಟ್ ವ್ಯವಸ್ಥೆ! | B 2 Bomber Pilots Had Microwave Snacks And Toilets On The 37 Hour Flight To Demolish Iranian Nuclear Plants Rav

B-2 stealth bomber Iran attackಇರಾನ್‌ನ ಅಣು ಕೇಂದ್ರಗಳ ಮೇಲಿನ ದಾಳಿಗೆ ಬಳಸಲಾದ ಬಿ-2 ಸ್ಟೆಲ್ತ್‌ ಬಾಂಬರ್‌ಗಳಲ್ಲಿ ಪೈಲಟ್‌ಗಳಿಗೆ ಆಹಾರ, ವಿಶ್ರಾಂತಿ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿತ್ತು ವಾಷಿಂಗ್ಟನ್‌ (ಜೂ.24): ಇರಾನ್‌ನ ಫೊರ್ಡೋ ಸೇರಿದಂತೆ 3 ಅಣು ಕ್ರೇಂದ್ರಗಳ ಮೇಲಿನ ದಾಳಿಗೆ ಅಮೆರಿಕದಿಂದ ಹೊರಟಿದ್ದ ಬಿ-2 ಸ್ಟೆಲ್ತ್‌ ಬಾಂಬರ್‌ಗಳಲ್ಲಿ, ಆಹಾರ, ಆರಾಮದಿಂದ ಹಿಡಿದು ಶೌಚದವರೆಗೆ ಪೈಲಟ್‌ಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳು ಇದ್ದವು ಎಂದು ತಿಳಿದುಬಂದಿದೆ. ಅಮೆರಿಕದ ಮಿಸೌರಿ ನೆಲೆಯಿಂದ ಇರಾನ್‌ನತ್ತ ರವಾನೆಯಾಗಿ, ಮತ್ತೆ…

Read More
ಕ್ಷೇತ್ರಗಳಲ್ಲಿ ಸ್ಥಳೀಯ ಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಸಮರ್ಪಕ ಅನುದಾನ ಬರುತ್ತಿಲ್ಲ ಎಂಬ ಆರೋಪ ಶಾಸಕರಿಂದ ಪದೇಪದೆ ಕೇಳಿ ಬರುತ್ತಿದೆ. | Unspent Most Of The Mlas Fund

ಕ್ಷೇತ್ರಗಳಲ್ಲಿ ಸ್ಥಳೀಯ ಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಸಮರ್ಪಕ ಅನುದಾನ ಬರುತ್ತಿಲ್ಲ ಎಂಬ ಆರೋಪ ಶಾಸಕರಿಂದ ಪದೇಪದೆ ಕೇಳಿ ಬರುತ್ತಿದೆ. | Unspent Most Of The Mlas Fund

ಕ್ಷೇತ್ರಗಳಲ್ಲಿ ಸ್ಥಳೀಯ ಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಸಮರ್ಪಕ ಅನುದಾನ ಬರುತ್ತಿಲ್ಲ ಎಂಬ ಆರೋಪ ಶಾಸಕರಿಂದ ಪದೇಪದೆ ಕೇಳಿ ಬರುತ್ತಿದೆ.  ಗಿರೀಶ್‌ ಗರಗ  ಬೆಂಗಳೂರು :  ಕ್ಷೇತ್ರಗಳಲ್ಲಿ ಸ್ಥಳೀಯ ಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಸಮರ್ಪಕ ಅನುದಾನ ಬರುತ್ತಿಲ್ಲ ಎಂಬ ಆರೋಪ ಶಾಸಕರಿಂದ ಪದೇಪದೆ ಕೇಳಿ ಬರುತ್ತಿದೆ. ಆದರೆ, ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (ಕೆಲ್ಯಾಡ್ಸ್‌) ಅಡಿ ನೀಡಲಾಗಿದ್ದ ಅನುದಾನದ ಪೈಕಿ 2024-25ನೇ ಸಾಲಿನಲ್ಲಿ ಶೇ.32ರಷ್ಟು ಮಾತ್ರ ವ್ಯಯಿಸಲಾಗಿರುವುದು ಇದೀಗ ಬೆಳಕಿಗೆ ಬಂದಿದೆ. ಸುಮಾರು 1000…

Read More
ಆರೋಪ ಮಾಡಿರುವ ನಮ್ಮ ಪಕ್ಷದ ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ : ಸಿಎಂ ಸಿದ್ದರಾಮಯ್ಯ | Will Discuss With All Three Disgruntled Mlas Cm Siddaramaiah

ಆರೋಪ ಮಾಡಿರುವ ನಮ್ಮ ಪಕ್ಷದ ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ : ಸಿಎಂ ಸಿದ್ದರಾಮಯ್ಯ | Will Discuss With All Three Disgruntled Mlas Cm Siddaramaiah

ಆರೋಪ ಮಾಡಿರುವ ನಮ್ಮ ಪಕ್ಷದ ಶಾಸಕರಾದ ರಾಜು ಕಾಗೆ, ಬಿ.ಆರ್. ಪಾಟೀಲ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಜತೆ ಚರ್ಚಿಸುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ರಾಯಚೂರು :  ‘ಅನುದಾನ ಬಿಡುಗಡೆ, ಸಚಿವರ ಕಾರ್ಯವೈಖರಿ, ಭ್ರಷ್ಟಾಚಾರ- ಹೀಗೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಆರೋಪ ಮಾಡಿರುವ ನಮ್ಮ ಪಕ್ಷದ ಶಾಸಕರಾದ ರಾಜು ಕಾಗೆ, ಬಿ.ಆರ್. ಪಾಟೀಲ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಜತೆ ಚರ್ಚಿಸುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದ…

Read More
‘ಮೋದಿ ಈ ದೇಶದ ಸಂಪತ್ತು’ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರಧಾನಿ ಕಾರ್ಯಕ್ಕೆ ಶಶಿ ತರೂರು ಮೆಚ್ಚುಗೆ | Shashi Tharoor Praises Pm Modi Calls Him India S Prime Asset Rav

‘ಮೋದಿ ಈ ದೇಶದ ಸಂಪತ್ತು’ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರಧಾನಿ ಕಾರ್ಯಕ್ಕೆ ಶಶಿ ತರೂರು ಮೆಚ್ಚುಗೆ | Shashi Tharoor Praises Pm Modi Calls Him India S Prime Asset Rav

ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸಿದ್ದ ಶಶಿ ತರೂರ್, ಪ್ರಧಾನಿ ಮೋದಿಯವರನ್ನು ದೇಶದ ಪ್ರಮುಖ ಸಂಪತ್ತು ಎಂದು ಬಣ್ಣಿಸಿದ್ದಾರೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮೋದಿಯವರ ಶಕ್ತಿ ಮತ್ತು ಕ್ರಿಯಾಶೀಲತೆ ದೇಶಕ್ಕೆ ಒಂದು ಆಸ್ತಿ ಎಂದು ತರೂರ್ ಹೇಳಿದ್ದಾರೆ. ನವದೆಹಲಿ (ಜೂ.23) : ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ…

Read More
ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು | Zameer Should Resign And Face Investigation Belur Gopalakrishna

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು | Zameer Should Resign And Face Investigation Belur Gopalakrishna

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ರಾಜೀನಾಮೆಗೆ ಸಾಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ಶಿವಮೊಗ್ಗ : ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ರಾಜೀನಾಮೆಗೆ ಸಾಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ…

Read More