ಅಂಗಡಿಗೆ ತೆರಳುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ: ಸಾಲದಕ್ಕೆ ಮನೆ ಬಳಿ ಹೋಗಿ ಗಲಾಟೆ
ಆನೇಕಲ್, ಜೂನ್ 23: ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದಲ್ಲದೇ, ಆಕೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ರೇಣುಕಾ ಯಲ್ಲಮ್ಮ ಬಡಾವಣೆ ನಿವಾಸಿಯಾಗಿರುವ ಯುವತಿ ರವಿವಾರ (ಜೂ. 23) ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು…