Kalladka Prabhakar Bhatt: ಹಿಂದುತ್ವದ ಶಿಕ್ಷಣ ಪಡೆದವರು ಜಗತ್ತಿಗೇ ಮಾದರಿ: ಕಲ್ಲಡ್ಕ ಪ್ರಭಾಕರ್ ಭಟ್ | Kalladka Prabhakar Bhatt Opined About Hindu Religion And Culture Is Possible Only Through Education Rav
ಸುಲ್ಕೇರಿಯ ಶ್ರೀರಾಮ ಶಾಲೆಯ ಪ್ರವೇಶೋತ್ಸವದಲ್ಲಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಹಿಂದೂ ಧರ್ಮ, ಸಂಸ್ಕೃತಿ ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ ಎಂದರು. ಮಕ್ಕಳ ಸಂಸ್ಕಾರಯುತ ಬೆಳವಣಿಗೆಗೆ ತಾಯಂದಿರ ಪಾತ್ರ ಮುಖ್ಯ ಎಂದು ಅವರು ಹೇಳಿದರು. ಬೆಳ್ತಂಗಡಿ (ಜೂ.21): ಪವಿತ್ರವಾದ ಹಿಂದೂ ಧರ್ಮ, ಸಂಸ್ಕೃತಿ ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ. ಅಂತಹ ಕಾರ್ಯವನ್ನು ಶ್ರೀರಾಮ ಶಾಲೆ ಮಾಡುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದ್ದಾರೆ. ಸುಲ್ಕೇರಿಯ ಅನುದಾನಿತ ಖಾಸಗಿ…