ಕೊಹ್ಲಿ, ರೋಹಿತ್ ಮುಂದಿನ ವರ್ಲ್ಡ್ ಕಪ್ ಆಡೋದೇ ಡೌಟ್; ಹೊಸ ಬಾಂಬ್ ಸಿಡಿಸಿದ ಗಂಗೂಲಿ!
<p>ಕೋಲ್ಕತಾ: 2027ರ ಐಸಿಸಿ ಏಕದಿನ ವಿಶ್ವಕಪ್ ಆಡಲು ಕನಸು ಕಾಣುತ್ತಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಕ್ರಿಕೆಟ್ ಭವಿಷ್ಯದ ಬಗ್ಗೆ ಸೌರವ್ ಗಂಗೂಲಿ ಅಚ್ಚರಿಯ ಮಾತುಗಳನ್ನಾಡಿದ್ದಾರೆ.</p><p> </p><img><p>ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಭಾರತದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದಾರೆ.</p><img><p>ಆದರೆ ಮಾಜಿ ನಾಯಕ ಸೌರವ್ ಗಂಗೂಲಿ ಪ್ರಕಾರ, ರೋಹಿತ್ ಹಾಗೂ ಕೊಹ್ಲಿ 2027ರ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸುವುದು ಕಷ್ಟ.</p><img><p>ಈ ಬಗ್ಗೆ…