Headlines
Daily Devotional: ಯಾವ ದಿನ ಯಾವ ವಸ್ತು ದಾನ ಮಾಡುವುದು ಶುಭ?

Daily Devotional: ಯಾವ ದಿನ ಯಾವ ವಸ್ತು ದಾನ ಮಾಡುವುದು ಶುಭ?

ದಾನ ಮಾಡುವುದು ಒಂದು ಪುಣ್ಯ ಕಾರ್ಯವಾಗಿದ್ದು, ಇದನ್ನು ಮಾಡುವುದರಿಂದ ಓರ್ವ ವ್ಯಕ್ತಿ ಮರಣಾ ನಂತರ ಮೋಕ್ಷವನ್ನು ಪಡೆದುಕೊಳ್ಳುತ್ತಾನೆ ಎಂದು ಹೇಳಲಾಗಿದೆ. ಈ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ತಮ್ಮ ದೈನಂದಿನ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ವಾರದ ಪ್ರತಿ ದಿನಕ್ಕೂ ಯಾವ ದಾನ ಮಾಡುವುದು ಶ್ರೇಷ್ಠ ಎಂಬುದರ ಕುರಿತು ವಿಸ್ತಾರವಾದ ಚರ್ಚಿಸಲಾಗಿದೆ. ಪುರಾತನ ಧರ್ಮಗ್ರಂಥಗಳನ್ನು ಉಲ್ಲೇಖಿಸಿ, ಕಲಿಯುಗದಲ್ಲಿ ದಾನಕ್ಕೆ ಅಪಾರ ಮಹತ್ವವನ್ನು ನೀಡಲಾಗಿದೆ. ಕೃತಯುಗದಲ್ಲಿ ತಪಸ್ಸು, ತ್ರೇತಾಯುಗದಲ್ಲಿ ಜ್ಞಾನ,…

Read More
ಮೋದಿ ತವರಲ್ಲಿ 18 ವರ್ಷದಿಂದ ಸಿಗದ ಸ್ಥಾನ, ದೆಹಲಿ ಬಿಟ್ಟು ಗುಜರಾತ್‌ನಲ್ಲಿ ಬಲಗೊಳ್ಳುತ್ತಾ ಆಪ್? | By Election Results Aap Wins Assembly Seat Bjp Failed To Capture For 18 Years

ಮೋದಿ ತವರಲ್ಲಿ 18 ವರ್ಷದಿಂದ ಸಿಗದ ಸ್ಥಾನ, ದೆಹಲಿ ಬಿಟ್ಟು ಗುಜರಾತ್‌ನಲ್ಲಿ ಬಲಗೊಳ್ಳುತ್ತಾ ಆಪ್? | By Election Results Aap Wins Assembly Seat Bjp Failed To Capture For 18 Years

4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಮೋದಿ ತವರಲ್ಲಿ ಕಳೆದ 18 ವರ್ಷದಿಂದ ಬಿಜೆಪಿಗೆ ಸಿಗದ ಸ್ಥಾನ ಈ ಬಾರಿಯೂ ಕೈತಪ್ಪಿದೆ. ನವದೆಹಲಿ (ಜೂ.24): ಇತ್ತೀಚೆಗೆ ನಡೆದ 4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಅಚ್ಚರಿಯ ರೀತಿಯಲ್ಲಿ ಬಿಜೆಪಿ ಆಡಳಿತದ ಗುಜರಾತ್‌ನ ವಿಸಾವದರ್‌ ಕ್ಷೇತ್ರದಲ್ಲಿ ಆಮ್‌ಆದ್ಮಿ ಪಕ್ಷ ಗೆಲುವು ಸಾಧಿಸಿದೆ. ಈ ಮೂಲಕ ಕಳೆದ 18 ವರ್ಷಗಳಿಂದ ಕೈವಶವಾಗದ ಸ್ಥಾನ ವಶಪಡಿಸಿಕೊಳ್ಳುವ ಬಿಜೆಪಿ ಯತ್ನ ಮತ್ತೆ ವಿಫಲವಾಗಿದೆ….

Read More
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಶಾಸಕ ಸುರೇಶ್ ಗೌಡ ಹೇಳಿದ್ದೇನು? ಇಲ್ಲಿದೆ ನೋಡಿ

ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಶಾಸಕ ಸುರೇಶ್ ಗೌಡ ಹೇಳಿದ್ದೇನು? ಇಲ್ಲಿದೆ ನೋಡಿ

ನೆಲಮಂಗಲ, ಜೂನ್ 24: ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Anantkumar Hegde) ವಿರುದ್ಧ ಕೇಳಿಬಂದಿರುವ ಹಲ್ಲೆ ಪ್ರಕರಣ ಸಂಬಂಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅವರು, ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಸಣ್ಣಮಟ್ಟಿನ ಕಾರು ಅಪಘಾತದಿಂದ ಗಲಾಟೆ ನಡೆದಿದೆ ಎಂದ ಅವರು, ಅನಂತ್ ಕುಮಾರ್ ಹೆಗಡೆ ಹಾಗೂ ಹಲ್ಲೆಗೊಳಗಾದವರ ಬಳಿ ಮಾತುಕತೆ…

Read More
ಸಣ್ಣ ಕಾರಲ್ಲಿ ಓಡಾಡಿದ್ದಕ್ಕೆ ಶೆಹನಾಜ್ ಬಗ್ಗೆ ಟೀಕೆ; ಖಡಕ್ ಉತ್ತರ ಕೊಟ್ಟ ನಟಿ

ಸಣ್ಣ ಕಾರಲ್ಲಿ ಓಡಾಡಿದ್ದಕ್ಕೆ ಶೆಹನಾಜ್ ಬಗ್ಗೆ ಟೀಕೆ; ಖಡಕ್ ಉತ್ತರ ಕೊಟ್ಟ ನಟಿ

ಸೆಲೆಬ್ರಿಟಿಗಳು ಎಂದಾಗ ಐಷಾರಾಮಿ ಕಾರಲ್ಲೇ ಬರಬೇಕು ಎಂಬ ತಪ್ಪು ಮನಸ್ಥಿತಿ ಇದೆ. ಆದರೆ, ಎಲ್ಲಾ ಸಂದರ್ಭದಲ್ಲೂ ಸೆಲೆಬ್ರಿಟಿಗಳು ಕೂಡ ಹಾಗೆಯೇ ಯೋಚಿಸಬೇಕು ಎಂದೇನು ಇಲ್ಲ. ಸೆಲೆಬ್ರಿಟಿಗಳು ಕೆಲವೊಮ್ಮೆ ಸರಳವಾಗಿ ನಡೆದುಕೊಳ್ಳಲು ಇಷ್ಟಪಡುತ್ತಾರೆ. ಈಗ ಬಿಗ್ ಬಾಸ್ (Bigg Boss) ಹಾಗೂ ಹಿಂದಿ ನಟಿ ಶೆಹನಾಜ್ ಗಿಲ್ ಅವರು ಸಿಂಪಲ್ ಕಾರ್​ನಲ್ಲಿ ಬಂದಿದ್ದಾರೆ. ಇದಕ್ಕೆ ಕೆಲವರು ನಕ್ಕಿದ್ದಾರೆ. ಇದಕ್ಕೆ ನಟಿ ನಗುತ್ತಲೇ ಖಡಕ್ ಉತ್ತರ ಕೊಟ್ಟಿದ್ದಾರೆ. ಶೆಹನಾಜ್ ಗಿಲ್ ಅವರು ಯಾವಾಗಲೂ ಸಿಂಪಲ್ ಆಗಿ ಇರೋಕೆ ಬಯಸುತ್ತಾರೆ. ಹಾಂಗಂತ…

Read More
Namma Metro Yellow Line Delay Updates: ನಮ್ಮ ಮೆಟ್ರೋ ಯೆಲ್ಲೋ ಲೈನ್ ವಿಳಂಬ; BMTC ಭರ್ಜರಿ ಕಲೆಕ್ಷನ್! | Namma Metro Yellow Line Delay Commuters Turn To Bmtc Buses For Electronics City Travel

Namma Metro Yellow Line Delay Updates: ನಮ್ಮ ಮೆಟ್ರೋ ಯೆಲ್ಲೋ ಲೈನ್ ವಿಳಂಬ; BMTC ಭರ್ಜರಿ ಕಲೆಕ್ಷನ್! | Namma Metro Yellow Line Delay Commuters Turn To Bmtc Buses For Electronics City Travel

ಬೆಂಗಳೂರು ಮೆಟ್ರೋದ ಹಳದಿ ಮಾರ್ಗದ ವಿಳಂಬದಿಂದಾಗಿ BMTCಯ ನೈಸ್ ರಸ್ತೆ ಬಸ್‌ಗಳು ಭರ್ಜರಿ ಲಾಭ ಗಳಿಸುತ್ತಿವೆ. ಮಾದವಾರದಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಚರಿಸುವ ಈ ಬಸ್‌ಗಳು ಪ್ರತಿದಿನ 13,000ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿವೆ.  ಬೆಂಗಳೂರು (ಜೂ.24): ಬೆಂಗಳೂರಿನ ಬಹು ನಿರೀಕ್ಷಿತ ‘ನಮ್ಮ ಮೆಟ್ರೋ’ ಹಳದಿ ಮಾರ್ಗದ ಕಾಮಗಾರಿ ಮತ್ತೆ ವಿಳಂಬವಾಗಿದ್ದು, ಲಕ್ಷಾಂತರ ಪ್ರಯಾಣಿಕರಿಗೆ ನಿರಾಸೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಬೆಂಗಳೂರಿನ ವಿವಿಧ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದ ಆರಂಭವನ್ನು ಬಿಎಂಆರ್‌ಸಿಎಲ್‌ ಕಳೆದ ಎರಡು ವರ್ಷಗಳಿಂದ ನಾನಾ ಕಾರಣಗಳನ್ನು ನೀಡಿ…

Read More
KL Rahul: ರಾಹುಲ್ ದಾಖಲೆ ಮುರಿದ ರಾಹುಲ್

KL Rahul: ರಾಹುಲ್ ದಾಖಲೆ ಮುರಿದ ರಾಹುಲ್

IND vs ENG 1st Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದ್ದಾರೆ. ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿದರು. ಈ ತಾಳ್ಮೆಯುತ ಬ್ಯಾಟಿಂಗ್​ನೊಂದಿಗೆ 202 ಎಸೆತಗಳಲ್ಲಿ ಶತಕ ಪೂರೈಸಿದ ರಾಹುಲ್ ವಿಶೇಷ ದಾಖಲೆ ಬರೆದರು. ಅದು ಕೂಡ ಲೆಜೆಂಡ್‌ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ….

Read More
ಯಾವ ಕದನ ವಿರಾಮ ಇಲ್ಲ, ಇಸ್ರೇಲ್ ದಾಳಿ ನಿಲ್ಲಿಸಿದ ಕಾರಣ ನಾವು ಮಾಡಿಲ್ಲ, ಇರಾನ್ ಸ್ಪಷ್ಟನೆ | No Agreement On Ceasefire Israeli Stops We Have No Intention To Continue Iran Clarifies On Trump Deal

ಯಾವ ಕದನ ವಿರಾಮ ಇಲ್ಲ, ಇಸ್ರೇಲ್ ದಾಳಿ ನಿಲ್ಲಿಸಿದ ಕಾರಣ ನಾವು ಮಾಡಿಲ್ಲ, ಇರಾನ್ ಸ್ಪಷ್ಟನೆ | No Agreement On Ceasefire Israeli Stops We Have No Intention To Continue Iran Clarifies On Trump Deal

ಭಾರತ ಹಾಗೂ ಪಾಕಿಸ್ತಾನ ಯುದ್ಧದ ನಡುವೆ ಮೂಗು ತೂರಿಸಿ ಮುಖಭಂಗ ಅನುಭವಿಸಿದ್ದ ಡೋನಾಲ್ಡ್ ಟ್ರಂಪ್ ಇದೀಗ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿ ಮತ್ತೆ ಮುಖಂಭ ಅನುಭವಿಸಿದ್ದಾರೆ. ನವದೆಹಲಿ (ಜೂ.24) ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ಎರಡೂ ದೇಶಗಳು ಸಂಪೂರ್ಣ ಕದನ ವಿರಾಮ ಒಪ್ಪಿಕೊಂಡಿದೆ ಎಂದು ಡೋನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ನೀಡಿದ ಖಡಕ್ ಉತ್ತರಿಂದ ಟ್ರಂಪ್ ಮುಖಭಂಗ ಅನುಭವಿಸಿದ್ದಾರೆ. ಕದನ ವಿರಾಮ…

Read More
Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಜೂನ್ 24: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  ಮುಂಗಾರು ಆರಂಭವಾಗಿ 15 ದಿನಗಳು ಕಳೆದಿದ್ದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಬಿಟ್ಟರೆ ಬೇರೆಲ್ಲೂ ಅಷ್ಟೊಂದು ಮಳೆ(Rain)ಯಾಗಿರಲಿಲ್ಲ. ಈಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…

Read More
ಅಮೆರಿಕ ಮೇಲೆ ಪ್ರತೀಕಾರ ದಾಳಿ ಆಗ್ತಿದ್ದಂತೆ ಕದನ ವಿರಾಮ ಎಂದ ಟ್ರಂಪ್; ‘ಕೊನೆ ರಕ್ತದ ಹನಿ ಇರೋವರೆಗೆ ಹೋರಾಡ್ತೇವೆ’ ಎಂದ ಇರಾನ್! | Iran Israel Ceasefire Trump Claims Truce Iran Denies Agreement Latest Conflict Updates

ಅಮೆರಿಕ ಮೇಲೆ ಪ್ರತೀಕಾರ ದಾಳಿ ಆಗ್ತಿದ್ದಂತೆ ಕದನ ವಿರಾಮ ಎಂದ ಟ್ರಂಪ್; ‘ಕೊನೆ ರಕ್ತದ ಹನಿ ಇರೋವರೆಗೆ ಹೋರಾಡ್ತೇವೆ’ ಎಂದ ಇರಾನ್! | Iran Israel Ceasefire Trump Claims Truce Iran Denies Agreement Latest Conflict Updates

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ಕದನ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ. ಆದರೆ, ಇರಾನ್ ಈ ಹೇಳಿಕೆಯನ್ನು ತಿರಸ್ಕರಿಸಿದೆ. ಕತಾರ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿಕೊಂಡಿದೆ ಎಂಬ ವರದಿಗಳನ್ನು ಇರಾನ್ ನಿರಾಕರಿಸಿದೆ. ವಾಷಿಂಗ್ಟನ್/ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಕಳೆದ 12 ದಿನಗಳಿಂದ ನಡೆಯುತ್ತಿರುವ ಯುದ್ಧದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಇರಾನ್ ಈ ಹೇಳಿಕೆಯನ್ನು…

Read More
ಸೋಮವಾರದ ಪರೀಕ್ಷೆಯಲ್ಲಿ ‘ಕುಬೇರ’, ‘ಸಿತಾರೇ ಜಮೀನ್ ಪರ್’ ಪಾಸ್; ಗಳಿಕೆ ಎಷ್ಟು?

ಸೋಮವಾರದ ಪರೀಕ್ಷೆಯಲ್ಲಿ ‘ಕುಬೇರ’, ‘ಸಿತಾರೇ ಜಮೀನ್ ಪರ್’ ಪಾಸ್; ಗಳಿಕೆ ಎಷ್ಟು?

ಚಿತ್ರರಂಗಕ್ಕೆ ಒಂದು ದೊಡ್ಡ ಗೆಲುವು ಸಿಗದೇ ಹಲವು ಸಮಯ ಕಳೆದಿತ್ತು. ಐಪಿಎಲ್ (IPL) ಕಾರಣದಿಂದ ಹೆಚ್ಚಿನ ಸಿನಿಮಾಗಳು ರಿಲೀಸ್ ಆಗಿರಲಿಲ್ಲ. ಈಗ ಮತ್ತೆ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಿದೆ. ಹಿಂದಿ ಹಾಗೂ ತಮಿಳು ಭಾಷೆಗಳಲ್ಲಿ ರಿಲೀಸ್ ಆದ ಎರಡು ಸಿನಿಮಾಗಳು ಗೆಲುವಿನ ನಗೆ ಬೀರಿದೆ. ಮುಂದಿನ ಕೆಲವು ವಾರಗಳ ಕಾಲ ಈ ಸಿನಿಮಾಗಳು ಅಬ್ಬರಿಸಲಿವೆ. ‘ಕುಬೇರ’ ಹಾಗೂ ‘ಸಿತಾರೇ ಜಮೀನ್ ಪರ್’ ಸಿನಿಮಾ ಸೋಮವಾರದ ಪರೀಕ್ಷೆಯನ್ನು ಪಾಸ್ ಆಗಿವೆ. ಸಿನಿಮಾ ರಿಲೀಸ್ ಆದ ವಾರಾಂತ್ಯದಲ್ಲಿ ಕಲೆಕ್ಷನ್ ಆಗೋದು…

Read More