ಹಿಸ್ಟರಿ ಹಿಸ್ಟರಿ ಹಿಸ್ಟರಿ… 93 ವರ್ಷಗಳ ಬಳಿಕ ಟೀಮ್ ಇಂಡಿಯಾ ದಾಂಡಿಗರಿಂದ ಹಿಸ್ಟರಿ
India vs England 1st Test: ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗರು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಐವರು ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಕಳೆದ 93 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ಭಾರತ ತಂಡವು ಒಮ್ಮೆಯೂ ಟೆಸ್ಟ್ ಪಂದ್ಯವೊಂದರಲ್ಲಿ 5 ಶತಕಗಳನ್ನು ಬಾರಿಸಿರಲಿಲ್ಲ. ಆದರೆ ಈ ಬಾರಿ ಯಂಗ್ ಇಂಡಿಯಾ ಬ್ಯಾಟರ್ ಗಳು ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ…