ಕಾಂಗ್ರೆಸ್ ಸಂಸದ ಶಶಿತರೂರ್ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. | Shashi Tharoor Praises Narendra Modi
ಆಪರೇಷನ್ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಸಂಸದ ಶಶಿತರೂರ್ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಸಂಸದ ಶಶಿತರೂರ್ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ದೇಶದ…