ತೀವ್ರ ಸ್ವರೂಪ ಪಡೆದ ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ನೆಲಮಂಗಲ, (ಜೂನ್ 23): ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪುತ್ರ, ಗನ್‌ಮ್ಯಾನ್, ಚಾಲಕನನ ಹಲ್ಲೆ ಪ್ರಕರಣ ತೋವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಚಾಲಕ ಕಾರು ನಿಲ್ಲಿಸಿ, ಮತ್ತೋರ್ವ ಕಾರಿನವರ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಹಾಗೂ ಗನ್ ಮ್ಯಾನ್ ಸೇರಿಕೊಂಡು ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂದ ಅನಂತ್ ಕುಮಾರ್…