Siddaramaiah government financial crisis: ಸರ್ಕಾರದ ಬೊಕ್ಕಸ ಖಾಲಿ: ಕೇಂದ್ರದಿಂದ ಹಣ ತನ್ನಿ- ಪರಮೇಶ್ವರ್ | No Funds For Badami Development Seeks Central Aid Says Karnataka Minister G Parameshwara Rav
ಬಾದಾಮಿಯ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಕಾರಣ ಕೇಂದ್ರ ಸರ್ಕಾರದಿಂದ ಹಣ ಪಡೆಯಲು ದೊಡ್ಡ ಯೋಜನೆ ರೂಪಿಸುವಂತೆ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಬಳಿಯೂ ಹಣವಿಲ್ಲ ಎಂದು ಅವರು ಹೇಳಿದ್ದಾರೆ. ಬಾಗಲಕೋಟೆ (ಜೂ.24): ‘ನಮ್ಮ ಬಳಿ ದುಡ್ಡಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಯೂ ದುಡ್ಡಿಲ್ಲ. ಆದ್ದರಿಂದ, ಯಾವುದೇ ಅಭಿವೃದ್ಧಿ ಕೆಲಸಕ್ಕೆ ನಮ್ಮನ್ನು ಕೇಳಬೇಡಿ. ಬದಲಿಗೆ ಒಂದು ದೊಡ್ಡ ಪ್ರಾಜೆಕ್ಟ್ ರೂಪಿಸಿ, ಕೇಂದ್ರ ಸರಕಾರಕ್ಕೆ ಕಳುಹಿಸಿ, ಅವರಿಂದ ದುಡ್ಡು ತನ್ನಿ ಎಂದು ಗೃಹ ಸಚಿವ ಪರಮೇಶ್ವರ ಅಚ್ಚರಿ…