ಅಮೆರಿಕ ಮೇಲೆ ಪ್ರತೀಕಾರ ದಾಳಿ ಆಗ್ತಿದ್ದಂತೆ ಕದನ ವಿರಾಮ ಎಂದ ಟ್ರಂಪ್; ‘ಕೊನೆ ರಕ್ತದ ಹನಿ ಇರೋವರೆಗೆ ಹೋರಾಡ್ತೇವೆ’ ಎಂದ ಇರಾನ್! | Iran Israel Ceasefire Trump Claims Truce Iran Denies Agreement Latest Conflict Updates
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ಕದನ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ. ಆದರೆ, ಇರಾನ್ ಈ ಹೇಳಿಕೆಯನ್ನು ತಿರಸ್ಕರಿಸಿದೆ. ಕತಾರ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿಕೊಂಡಿದೆ ಎಂಬ ವರದಿಗಳನ್ನು ಇರಾನ್ ನಿರಾಕರಿಸಿದೆ. ವಾಷಿಂಗ್ಟನ್/ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಕಳೆದ 12 ದಿನಗಳಿಂದ ನಡೆಯುತ್ತಿರುವ ಯುದ್ಧದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಇರಾನ್ ಈ ಹೇಳಿಕೆಯನ್ನು…