ಅಮೆರಿಕ ನೆಲೆ ಮೇಲೆ ಇರಾನ್ ಕ್ಷಿಪಣಿ ಬಾಂಬ್ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ – ಒಂದೇ ದಿನ 3 ದೇಶಕ್ಕಬ್ಬಿದ ಸಮರ | Iran Missile Bomb On Us Base
ತನ್ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯಿಂದ ಆಕ್ರೋಶಗೊಂಡಿದ್ದ ಇರಾನ್, ಸೋಮವಾರ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶದ ಮೇಲೆ ಪ್ರತೀಕಾರದ ದಾಳಿ ಆರಂಭಿಸಿದೆ. ಟೆಹ್ರಾನ್: ತನ್ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯಿಂದ ಆಕ್ರೋಶಗೊಂಡಿದ್ದ ಇರಾನ್, ಸೋಮವಾರ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶದ ಮೇಲೆ ಪ್ರತೀಕಾರದ ದಾಳಿ ಆರಂಭಿಸಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ ಸೇನೆ ಸೋಮವಾರ ರಾತ್ರಿ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಸಿರಿಯಾ, ಕತಾರ್‌ನ ದೋಹಾ…