ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಬೆಂಗಳೂರು, (ಜೂನ್ 23): ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿಯನ್ನು ಗ್ಯಾಂಗ್ ಒಂದು ಮೈ ಕೈ ಮುಟ್ಟಿ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ಭಾನುವಾರ (ಜೂ. 23) ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ. ಬಳಿಕ, ಓರ್ವ ಯುವಕ ಯುವತಿಯ…