PSLನ ಬಿಗ್ ಆಫರ್ ತ್ಯಜಿಸಿ IPLಗೆ ಬಂದ ಆಸ್ಟ್ರೇಲಿಯನ್ ವೇಗಿ..!
ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್ಗೆ ಆಯ್ಕೆಯಾಗಿರಲಿಲ್ಲ. ಇತ್ತ ಐಪಿಎಲ್‌ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್ ಕೂಟಕ್ಕೆ ಹೆಸರು ನೀಡಿದೆ. ಅದರಂತೆ ಅವರ ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗವನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತು. ಆದರೆ ಇದೀಗ…