ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಕೊಡಿ, ಇಲ್ಲವೇ ಕಸಾಪ ಕಟ್ಟಡದಲ್ಲೆ ಅರ್ಧ ಭಾಗ ಕೊಡಿ : ಘಂಟಿ | Give Me The Land Or Give Me Half Of The Kasapa Building Says Ghanti
ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ. ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ….