ಯಾರ ಜತೆ ಬೇಕಾದ್ರೂ ಹೋಗು ನನ್ನ ಜೀವಂತ ಬಿಟ್ಬಿಡು ಎಂದು ಬೇಡುವಂತಾಗಿದೆ ಹುಡುಗರ ಸ್ಥಿತಿ, ಆಂಧ್ರದಲ್ಲಿ ಮತ್ತೊಂದು ನವವಿವಾಹಿತನ ಹತ್ಯೆ
ಆಂಧ್ರಪ್ರದೇಶ, ಜೂನ್ 23: ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ನವವಿವಾಹಿತರ ಹತ್ಯೆ ಪ್ರಕರಣಗಳನ್ನು ನೋಡಿ ಪುರುಷರು ಮದುವೆ(Marriage)ಯಾಗಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಡೆದಿರುವ ಬಹುತೇಕ ಘಟನೆಗಳಲ್ಲಿ ಮಹಿಳೆಯು ವಿವಾಹೇತರ ಸಂಬಂಧ ಹೊಂದಿದ್ದು, ಅದಕ್ಕೆ ಗಂಡ ಅಡ್ಡಿ ಬರುತ್ತಾನೆಂದು ಪ್ರಿಯಕರನ ಜತೆ ಸೇರಿ ಕೊಲೆ ಮಾಡಿರುವ ಘಟನೆಗಳೇ ಹೆಚ್ಚಿವೆ. ಈಗ ಹುಡುಗರ ಮನಸ್ಥಿತಿ ಏನಾಗಿದೆ ಎಂದರೆ ನೀನು ಯಾರೊಂದಿಗೆ ಬೇಕಾದ್ರೂ ಹೋಗು ನನ್ನನ್ನು ಜೀವಂತ ಬಿಟ್ಟುಬಿಡು ಎನ್ನುವಂತಾಗಿದೆ. ಆಂಧ್ರಪ್ರದೇಶದ ಗದ್ವಾಲ್ ಪಟ್ಟಣದಲ್ಲಿ ನವವಿವಾಹಿತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು…