ಇರಾನ್ ಮೇಲೆ ಅಮೆರಿಕದ ದಾಳಿ ಉನ್ನತ ಮಟ್ಟದ ಸಭೆ ಕರೆದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಇಸ್ಲಾಮಾಬಾದ್, ಜೂನ್ 23: ಇರಾನ್‌ನ (Iran) ಮೂರು ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯ ನಂತರದ ಪ್ರಾದೇಶಿಕ ಪರಿಸ್ಥಿತಿಯನ್ನು ಚರ್ಚಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Pakistan PM Shehbaz Sharif) ಇಂದು (ಜೂನ್ 23) ಇಸ್ಲಾಮಾಬಾದ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿ (NSC)ಯ ತುರ್ತು ಸಭೆ ನಡೆಸಲಿದ್ದಾರೆ. ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ತಮ್ಮ ಅಮೆರಿಕ ಭೇಟಿಯ ಕುರಿತು ಸಮಿತಿಗೆ ಮಾಹಿತಿ ನೀಡಲಿದ್ದಾರೆ. ಭದ್ರತೆಗೆ ಸಂಬಂಧಿಸಿದ ಚರ್ಚೆಗಳಿಗೆ ದೇಶದ…