ರಾಯಚೂರಲ್ಲಿ ಇಂದು ₹936 ಕೋಟಿ ವಿವಿಧ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ | Cm Siddaramaiah Inaugurated Various Works Worth 936 Crore In Raichur Today Gvd
ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ₹936 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ರಾಯಚೂರು (ಜೂ.23): ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ₹936 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಕರಣ, ಆದಿಕವಿ ಶ್ರೀ ಮಹರ್ಷಿ…