ಯುದ್ಧ ತೀವ್ರಗೊಳ್ಳುತ್ತಿದ್ದಂತೆ ಮಹತ್ವದ ಬೆಳವಣಿಗೆ, ಇರಾನ್ ಜೊತೆ ಪ್ರಧಾನಿ ಮೋದಿ ಮಾತುಕತೆ | Pm Modi Speaks With President Of Iran Urge Immediate De Escalation Amid Rising War Conflict
ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಕೊಡುವ ಮೂಲಕ ಸ್ವರೂಪ ತೀವ್ರಗೊಂಡಿದೆ. ಉದ್ವಿಘ್ನ ಪರಿಸ್ಥಿತಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇರಾನ್ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ನವದೆಹಲಿ(ಜೂ.22) ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧ ಆತಂಕ ಹೆಚ್ಚಿಸಿದೆ. ಇವರಿಬ್ಬರ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಕೊಟ್ಟು ಇರಾನ್‌ನ ನ್ಯೂಕ್ಲಿಯರ್ ಘಟಕದ ಮೇಲೆ ಬಾಂಬ್ ದಾಳಿ ಮಾಡಿದೆ. ಇತ್ತ ಈ ದಾಳಿಗೆ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಜನವಸತಿಗಳ…