ಎಂಎಸ್ ಧೋನಿಯಿಂದಲೂ ಮಾಡಲಾಗದ ಐತಿಹಾಸಿಕ ಸಾಧನೆ ಮಾಡಿದ ರಿಷಭ್ ಪಂತ್! | Rishabh Pant Second Wicket Keeper In World To Score Centuries In Both Innings Of A Test Match San
ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ರಿಷಭ್ ಪಂತ್ ಪಾತ್ರರಾಗಿದ್ದಾರೆ. ಹೆಡಿಂಗ್ಲಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 4 ನೇ ದಿನದಂದು ಅವರು ಈ ಸಾಧನೆ ಮಾಡಿದರು. ಲೀಡ್ಸ್ (ಜೂ.23): ಭಾರತದ ಟೆಸ್ಟ್ ತಂಡದ ಉಪನಾಯಕ ಹಾಗೂ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್ ಪಂದ್ಯವೊಂದರ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ…