ಭ್ರಷ್ಟತೆ ಬಿಚ್ಚಿಟ್ಟ ಬಿ.ಆರ್.ಪಾಟೀಲ್‌ಗೆ ಕಾಂಗ್ರೆಸ್ ನಾಯಕರಿಂದ ಬೆದರಿಕೆ: ವಿಜಯೇಂದ್ರ | Congress Leaders Threaten Br Patil Who Exposed Corruption Says By Vijayendra Gvd
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ಪಕ್ಷದ ಭ್ರಷ್ಟಾಚಾರವನ್ನು ಜನತೆಯ ಮುಂದೆ ಬಿಚ್ಚಿಟ್ಟಿದ್ದರಿಂದ ಅವರನ್ನು ಆಡಳಿತ ಪಕ್ಷದ ನಾಯಕರು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು. ನೆಲಮಂಗಲ/ದಾಬಸ್‍ಪೇಟೆ (ಜೂ.23): ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ಪಕ್ಷದ ಭ್ರಷ್ಟಾಚಾರವನ್ನು ಜನತೆಯ ಮುಂದೆ ಬಿಚ್ಚಿಟ್ಟಿದ್ದರಿಂದ ಅವರನ್ನು ಆಡಳಿತ ಪಕ್ಷದ ನಾಯಕರು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ನಿಗಮದಲ್ಲಿ ನಡೆದಿರುವ ಗೋಲ್ಮಾಲ್ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಶಾಸಕ…