ಮಾದಪ್ಪನ ಆಣೆ, DK Shivakumar ಸಿಎಂ ಆಗೇ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್ | Dk Shivakumar Will Become Cm Says Mla Iqbal Hussain Gvd
‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಕನಕಪುರ (ಜೂ.23): ‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಡಿಕೆಶಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾದಪ್ಪನ ಆಣೆಯಾಗಿಯೂ ಹೇಳುವೆ, 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದರು. ಕುಮಾರಸ್ವಾಮಿ ಅವರು ಕಳೆದ…