ಸರ್ಕಾರವನ್ನು ಕಿತ್ತೆಸೆಯುವವರೆಗೆ ಬಿಜೆಪಿಯ ಹೋರಾಟ ಮುಂದುವರಿಯಲಿದೆ, ವಿಶ್ರಮಿಸುವುದಿಲ್ಲ: ಅರ್ ಅಶೋಕ
ಹಾವೇರಿ, ಜೂನ್ 23: ವಸತಿ ಹಂಚಿಕೆ ಯೋಜನೆ ಅಡಿ ಭ್ರಷ್ಟಾಚಾರ ನಡೆದಿದೆ ಎಂದು ಆಳಂದ್ ಶಾಸಕ ಬಿಆರ್ ಪಾಟೀಲ್ (BR Patil) ಆರೋಪ ಮಾಡಿದ ಬಳಿಕ ಕಾಂಗ್ರೆಸ್ ಶಾಸಕರೇ ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ರಾಜೀನಾಮೆ ನೀಡಬೇಕೆಂದು ಹೇಳುತ್ತಿರುವುದನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ ಸ್ವಾಗತಿಸಿದರು. ನಗರದಲ್ಲಿಂದು ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅಶೋಕ, ಕಾಂಗ್ರೆಸ್ ಪಕ್ಷದ ಕೆಲ ಉತ್ತಮ ಶಾಸಕರು ಜಮೀರ್ ರಾಜೀನಾಮೆ ನೀಡಬೇಕೆಂದು ಹೇಳುತ್ತಿದ್ದಾರೆ, ಅದನ್ನು…