ಕಬಿನಿಯಲ್ಲಿ ನಟ ಶಿವರಾಜ್ ಕುಮಾರ್ ವಿಹಾರ: ಪತ್ನಿ ಗೀತಾ ಸಾಥ್
<p>ನಟ ಶಿವರಾಜ್ ಕುಮಾರ್ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.</p><img><p>ಬಿಡುವಿಲ್ಲದ ಸಿನಿಮಾ ಚಟುವಟಿಕೆಗಳ ನಡುವೆ ಶಿವರಾಜ್ ಕುಮಾರ್ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.</p><img><p>ಸದ್ಯ ಶಿವರಾಜ್ ಕುಮಾರ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರು ನಟಿಸುತ್ತಿದ್ದಾರೆ.</p><img><p>ಕನ್ನಡದಲ್ಲಿ ‘ಆನಂದ್’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ‘45’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ತಮಿಳಿನ ‘ಜೈಲರ್ 2’ ಸಿನಿಮಾನಲ್ಲಿಯೂ…