IND vs ENG: ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ 5 ದಿನ ಮುನ್ನವೇ ಇಂಗ್ಲೆಂಡ್ ತಂಡ ಪ್ರಕಟ
ಲೀಡ್ಸ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು 5 ವಿಕೆಟ್ಗಳಿಂದ ಸೋಲಿಸಿ ದಾಖಲೆ ಬರೆದಿದ್ದ ಇಂಗ್ಲೆಂಡ್ ಕ್ರಿಕೆಟ್ ತಂಡ (England Cricket Team) ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಲೀಡ್ಸ್ ಟೆಸ್ಟ್ ಮುಗಿದ ಸುಮಾರು 2 ದಿನಗಳ ನಂತರ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸರಣಿಯ ಎರಡನೇ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಘೋಷಿಸಿದೆ. ಈ 15 ಸದಸ್ಯರಲ್ಲಿ ಸ್ಟಾರ್ ವೇಗಿ ಜೋಫ್ರಾ ಆರ್ಚರ್ (Jofra Archer) ತಂಡಕ್ಕೆ ಆಯ್ಕೆಯಾಗಿರುವುದು ಆಂಗ್ಲರಿಗೆ ಆನೆ ಬಲ ತಂದಿದೆ. ಕಳೆದ 4-5…