ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್
ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಬಗೆಗಿನ ಚರ್ಚೆ ಮುಂದುವರೆದಿದೆ. ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನದ ವಿರುದ್ಧ 2ನೇ ಟಿ20 ಆಟಗಾರ ಉಸ್ಮಾನ್ ತಾರಿಖ್ ಆಸ್ಟ್ರೇಲಿಯ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್ ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದರು. ಇದೀಗ ಟಿ20 ನಲ್ಲೂ ಉಸ್ಮಾನ್ ತಾರಿಖ್ ತನ್ನ ವಿಳಂಬದ ರೀತಿಯ ಬೌಲಿಂಗ್ ಶೈಲಿಯನ್ನು ಮುಂದುವರೆಸಿದೆ. ಇದನ್ನೇ ಭಾರತೀಯ ಕ್ರಿಕೆಟಿಗ…