
ಪಾಕಿಸ್ತಾನದ ನಟಿ ಹುಮೈರಾ ಅಸ್ಗರ್ ತಮ್ಮ ಕರಾಚಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆ ಬಾಡಿಗೆ ಬಾಕಿ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ಮನೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿದ್ದ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Source link
ಪಾಕಿಸ್ತಾನಿ ನಟಿ ಹುಮೈರಾ ನಿಗೂಢ ಸಾವು: ಶವ ಸ್ವೀಕರಿಸಲು ನಿರಾಕರಿಸಿದ ಕುಟುಂಬ