ಕೊಪ್ಪಳ, ಜುಲೈ 7: ನಮ್ಮ ಜನಕ್ಕೆ ಹೇಳೋದು ಕೋಣದ ಮುಂದೆ ಕಿನ್ನರಿ ಮಾರಾಯ್ರೇ, ಇದು ಮೂರ್ಖತನ ಮತ್ತು ಬೇಜವಾಬ್ದಾರಿಯ ಪರಮಾವಧಿಯಲ್ಲದೆ? ಮುನಿರಾಬಾದ್ ಬಳಿ ತುಂಗಭದ್ರಾ ಹಿನ್ನೀರಲ್ಲಿ ದೃಶ್ಯವಿದು. ಜಲಾಶಯ (ಜಲಾಶಯ) ತುಂಬಿದೆ, ಮತ್ತು ಅದರ ಗಳ ಸಾಮರ್ಥ್ಯದ ಬಗ್ಗೆ ಅನೇಕ ಪ್ರಶ್ನೆ ಎದ್ದಿರುವ ಕಾರಣ. ಮಕ್ಕಳನ್ನು ಮಕ್ಕಳನ್ನು ಪೋಷಕರು ಅವರನ್ನು ಇಳಿಸಿ ಇಲ್ಲವೇ ನೀರಿನ ಬಳಿ ಕರೆದೊಯ್ದು ಫೋಟೋ ತೆಗೆಯುವ ಹುಚ್ಚಾಟ. ಪೊಲೀಸರಾಗಲೀ ಪೊಲೀಸರಾಗಲೀ ಟಿಬಿ ಅಧಿಕಾರಿಗಳಾಗಲೀ ಇಲ್ಲದಿರುವುದು ಮತ್ತೂ ಮೂಡಿಸುವ.
ಇದನ್ನೂ ಓದಿ: ತುಂಗಭದ್ರಾ ಜಲಾಶಯದಲ್ಲಿ ಬರುತ್ತಿದೆ ದಿನಕ್ಕೊಂದು ಟಿಎಂಸಿ ನೀರು, ರೈತರಲ್ಲಿ ಸಂತಸ!
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್