Headlines

Video: ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ

Video: ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ


ನವಂಬರ್, 06: ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲು ಕರೆದಿರುವವರು ಈ 25 ವರ್ಷಗಳು ಬಾಕಿ ಇವೆಯಲ್ಲ ಎಂದು ಹೇಳಿದ್ದಾಗಿ ನೆನಪಿಸಿಕೊಂಡರು. ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ ಎಂದು ಮಕ್ಕಳು ಹೇಳಿದ್ದಾರೆ. ಶಿಕ್ಷಣವು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಮನರಂಜನೆಗಾಗಿ ಗೇಮಿಂಗ್‌ನಲ್ಲಿ ಸಮಯ ವ್ಯರ್ಥ ಮಾಡದಂತೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *