
<p>Bengaluru Metro: ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ( ಮೆಜೆಸ್ಟಿಕ್ ) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ 19 ನಿಮಿಷಕ್ಕೆ ಈ ಘಟನೆ ನಡೆದಿದೆ. ಆತ್ಮ*ಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಈ ವ್ಯಕ್ತಿ ಮುಂದಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.</p><img><p>ವ್ಯಕ್ತಿಯೋರ್ವ ರೈಲು ಬರುತ್ತಿರುವ ಸಂದರ್ಭದಲ್ಲಿ ಹಳಿ ಮೇಲೆ ಜಿಗಿದಿರುವ ಘಟನೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ( ಮೆಜೆಸ್ಟಿಕ್ ) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ 19 ನಿಮಿಷಕ್ಕೆ ಈ ಘಟನೆ ನಡೆದಿದೆ.</p><img><p>ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಹಸಿರು ಮಾರ್ಗದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಪ್ರಯಾಣಿಕ ರೈಲಿನಡಿ ಸಿಲುಕಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಮೆಜೆಸ್ಟಿಕ್ 3ನೇ ಫ್ಲಾಟ್ ಫಾರಂನಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಆತ್ಮ*ಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಈ ವ್ಯಕ್ತಿ ಮುಂದಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.</p>
Source link
ಮೆಜೆಸ್ಟಿಕ್ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕಿಗೆ ಜಿಗಿದು ರೈಲಿನಡಿ ಸಿಲುಕಿದ ಪ್ರಯಾಣಿಕ