
ಮನಿಹಾರಿ, ಏಪ್ರಿಲ್ 1: ಒಮ್ಮೆ ಈ ಬೋಗಿಯನ್ನು ನೋಡಿದಾಗ ಇದು ನಿಜವಾಗಿಯೂ ಬೋಗಿಯೇ ಅಥವಾ ಖಾಸಗಿ ವಿಮಾನವೇ ಎಂಬ ಅನುಮಾನ ಮೂಡುತ್ತದೆ. ಅದಕ್ಕಾಗಿ ಬೇರೆ ಬಟ್ಟೆಗಳು ಹಾಗಿರಲಿ ಒಳ ಉಡುಪುಗಳನ್ನು ಕೂಡ ಮಹಿಳೆಯರು ನೇತುಹಾಕಿದ್ದಾರೆ. ಈ ಮನಿಹಾರಿ ನಿಲ್ದಾಣದ ಬಳಿ ಘಟನೆ ನಡೆದಿದೆ. ಇಡೀ ಬೋಗಿಯ ತುಂಬೆಲ್ಲಾ ಬಟ್ಟೆಗಳನ್ನು ಒಣಹಾಕಿದ್ದಾರೆ. ಇವರಿಗೆ ಕಿಂಚಿತ್ತಾದರೂ ನಾಗರಿಕ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಯಾವುದೇ ಆಡಳಿತ ಇಂಥವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆಯೂ ಉದ್ಭವವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ