ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ


T20 World Cup 2026: T20 ರಿಂದ 2026 ರ ಮೊದಲ ಶತಕ ಮೂಡಿಬಂದಿದೆ. ಅದು ಸಹ ಶ್ರೀಲಂಕಾದ ಆರಂಭಿಕ ದಾಂಡಿಗ ಪಾತುಮ್ ನಿಸ್ಸಂಕಾ (Pathum Nissanka) ಬ್ಯಾಟ್ನಿಂದ. ಈ ಸೆಂಚುರಿ ಮೂಡಿಬಂದಿರುವುದು ಆಸ್ಟ್ರೇಲಿಯಾ ವಿರುದ್ಧ ಎಂಬುದೇ ಇಲ್ಲಿ ವಿಶೇಷ.



Source link

Leave a Reply

Your email address will not be published. Required fields are marked *