3 ಮದುವೆಗಳ ಏಳು-ಬೀಳು: ರಿವಾಲ್ವರ್​ನಿಂದ Pawan Kalyan ಆತ್ಮಹ*ತ್ಯೆಗೆ ಯತ್ನ! ನಟ ಅಂದು ಹೇಳಿದ್ದೇನು? | Pawan Kalyans Three Marriages And Life History Actor Wants To Die Once Suc

ಈ ಷೋನಲ್ಲಿ ನಟ, ಮೂರು ಮದುವೆ, ಮಕ್ಕಳು, ಆತ್ಮಹತ್ಯೆ, ಖಿನ್ನತೆ, ನಟನೆ, ರಾಜಕೀಯ ಹೀಗೆ ಎಲ್ಲವುಗಳ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ಇಷ್ಟೇ ಅಲ್ಲದೇ ಬಾಲ್ಯದಿಂದಲೂ ಬ್ರಾಂಕೈಟಿಸ್ ಮತ್ತು ಅಸ್ತಮಾದಿಂದ ಬಳಲುತ್ತಿರುವ ಬಗ್ಗೆಯೂ ಹೇಳಿಕೊಂಡಿರುವ ನಟ, ಒಂದೇ ಬಾರಿಗೆ ಅನೇಕ ಸಮಸ್ಯೆಗಳು ತನ್ನನ್ನು ಕಾಡಿದ್ದ ಕೆಟ್ಟ ದಿನಗಳನ್ನೂ ನೆನೆಸಿಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *