ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!


ಅಮ್ಮನ ಲವ್ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್ ಮರ್ಡರ್ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ (ಪೀಣ್ಯ ಪೊಲೀಸ್ ಠಾಣೆ) ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಯಿತು. ಇದನ್ನು ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರವಾಗಿದ್ದಾಗ ವಾಗ್ವಾದ ಬೆಳೆದಿತ್ತು. ಈ ವೇಳೆ ಮನೆಯಲ್ಲೇ ಇದ್ದ ಚಾಯಾಳ ಮಗ, ಇಬ್ಬರನ್ನೂ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಇನ್ನು ಕೊಲೆಯಾದ ಸುದೀಪ್ ಮಾವನ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ



Source link

Leave a Reply

Your email address will not be published. Required fields are marked *