Headlines

ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!

ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!


ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿದ ಜನ!

ಹೈದರಾಬಾದ್, ಮಾರ್ಚ್ 19: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿದ್ದವು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಲವಾರು ಜನರು ರಸ್ತೆಯಲ್ಲಿ ಬಿದ್ದ ತಂಪು ಪಾನೀಯದ ಬಾಟಲಿಗಳನ್ನು ಹೆಕ್ಕುತ್ತಿರುವ ವಿಡಿಯೋ ವೈರಲ್ ಆಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಬಾಟಲಿಗಳನ್ನು ತೆಗೆದುಕೊಂಡು ಹೋಗದಂತೆ ಮನವಿ ಮಾಡಿದರೂ, ಜನರು ಕೇಳಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *