Headlines

ಭಾರತ vs ಆಸ್ಟ್ರೇಲಿಯಾಗೆ ಸರಣಿಗೆ 12 ಆಟಗಾರರು ಅಲಭ್ಯ

ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಣ ಏಕದಿನ ಸರಣಿಯು ಇಂದಿನಿಂದ (ಅ.19) ಶುರುವಾಗಿದೆ. ಈ ಸರಣಿಗೆ ಟೀಮ್ ಇಂಡಿಯಾದ ಐವರು ಆಟಗಾರರು ಅಲಭ್ಯರಾದರೆ, ಆಸ್ಟ್ರೇಲಿಯಾದ ಏಳು ಆಟಗಾರರು ಹೊರಗುಳಿದಿದ್ದಾರೆ. ಕಳೆದ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳನ್ನಾಡಿದ ಕೆಲ ಆಟಗಾರರು ಈ ಬಾರಿ ಕಾಣಿಸಿಕೊಳ್ಳುವುದಿಲ್ಲ. ಅವರೆಂದರೆ...

ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಣ ಏಕದಿನ ಸರಣಿಯು ಇಂದಿನಿಂದ (ಅ.19) ಶುರುವಾಗಿದೆ. ಈ ಸರಣಿಗೆ ಟೀಮ್ ಇಂಡಿಯಾದ ಐವರು ಆಟಗಾರರು ಅಲಭ್ಯರಾದರೆ, ಆಸ್ಟ್ರೇಲಿಯಾದ ಏಳು ಆಟಗಾರರು ಹೊರಗುಳಿದಿದ್ದಾರೆ. ಕಳೆದ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳನ್ನಾಡಿದ ಕೆಲ ಆಟಗಾರರು ಈ ಬಾರಿ ಕಾಣಿಸಿಕೊಳ್ಳುವುದಿಲ್ಲ. ಅವರೆಂದರೆ…

ಹಾರ್ದಿಕ್ ಪಾಂಡ್ಯ: ಚಾಂಪಿಯನ್ಸ್ ಟ್ರೋಫಿ ಪ್ರದರ್ಶನದಲ್ಲಿ ಟೀಮ್ ಇಂಡಿಯಾ ಪರ ಆಲ್ರೌಂಡರ್ ಮಿಂಚಿದ್ದ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಪಾಂಡ್ಯ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಆಸೀಸ್ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ.

ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರು ಚಾಂಪಿಯನ್ಸ್ ಟ್ರೋಫಿ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದರು. ಆದರೆ ಇದೀಗ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗಿಡಲಾಗಿದೆ.

ರಿಷಭ್ ಪಂತ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಸಂಗೀತ ಕೀಪರ್ ರಿಷಭ್ ಪಂತ್ ಕೂಡ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಪಂತ್ ಅವರನ್ನು ಆಯ್ಕೆ ಮಾಡಲಾಗಿಲ್ಲ.

ರವೀಂದ್ರ ಜಡೇಜಾ: ಚಾಂಪಿಯನ್ಸ್ ಟ್ರೋಫಿ ಸ್ಪರ್ಧೆಯಲ್ಲಿ ಟೀಮ್ ಇಂಡಿಯಾ ಪರ ಸ್ಪಿನ್ ಆಲ್ ರೌಂಡರ್ ಆಗಿ ಕಣಕ್ಕಿಳಿದಿದ್ದ ರವೀಂದ್ರ ಜಡೇಜಾ ಅವರು ಸಹ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಿಲ್ಲ.

ವರುಣ್ ವರ್ತಿ: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರಿಗೆ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ.

ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಭಾರತ್ ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರು.

ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ವಿರುದ್ಧ ಸರಣಿಯಿಂದ ಹೊರಗುಳಿದಿದ್ದಾರೆ. ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಕಮಿನ್ಸ್ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದ ಈ ಸರಣಿಯಲ್ಲಿ ಕಮಿನ್ಸ್ ಕಾಣಿಸಿಕೊಳ್ಳುವುದಿಲ್ಲ.

ಗ್ಲೆನ್ ಮ್ಯಾಕ್ಸ್‌ವೆಲ್: ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಈ ಬಾರಿ ಟಿ20 ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದಕ್ಕೆ ಮುಖ್ಯ ಕಾರಣ ಇರುವುದು. ನ್ಯೂಝಿಲೆಂಡ್ ವಿರುದ್ಧ ಸರಣಿಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಮ್ಯಾಕ್ಸಿ ಅವರ ಮುಂಗೈ ಮುರಿತಕ್ಕೊಳಗಾಗಿದೆ. ಇದೆ ಅವರು ಸಹ ಭಾರತದ ವಿರುದ್ಧ ಸರಣಿಯಿಂದ ಹೊರಗುಳಿದಿದ್ದಾರೆ.

ಸ್ಟೀವ್ ಸ್ಮಿತ್: ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ಅವರನ್ನು ಆಯ್ಕೆ ಮಾಡಲಾಗಿಲ್ಲ.

ಆಯಡಂ ಝಂಪಾ: ಆಸ್ಟ್ರೇಲಿಯಾ ತಂಡದ ಸ್ಪಿನ್ನರ್ ಆಯಡಂ ಝಂಪಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಅವರು ಸಹ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ದ್ವಿತೀಯ ಮತ್ತು ತೃತೀಯ ಪಂದ್ಯಗಳಿಗೆ ಲಭ್ಯರಿರುತ್ತಾರೆ.

ಜೋಶ್ ಇಂಗ್ಲಿಸ್: ಆಸ್ಟ್ರೇಲಿಯಾ ತಂಡದ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಕಾಲಿನ ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಇದೆ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯ. ಇನ್ನು 2ನೇ ಪಂದ್ಯಕ್ಕೂ ಮುನ್ನ ಸಂಪೂರ್ಣ ಫಿಟ್ ಆದರೆ ಮುಂದಿನ ಮ್ಯಾಚ್‌ಗಳಲ್ಲಿ ಕಾಣಿಸಿಕೊಳ್ಳಲಿದೆ.

ಕ್ಯಾಮರಾನ್ ಗ್ರೀನ್: ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್ರೌಂಡರ್ ಕ್ಯಾಮರಾನ್ ಗ್ರೀನ್ ಬೆನ್ನು ನೋವಿನ ಸಮಸ್ಯೆಗೀಡಾಗಿದೆ. ಹೀಗಾಗಿ ಭಾರತದ ವಿರುದ್ಧ ಏಕದಿನ ಸರಣಿಯಿಂದ ಕ್ಯಾಮರಾನ್ ಗ್ರೀನ್ ಹೊರಗುಳಿದಿದ್ದಾರೆ.

ಅಲೆಕ್ ಕ್ಯಾರಿ: ಶೆಫೀಲ್ಡ್ ಶೀಲ್ಡ್ ಪದವಿಯಲ್ಲಿ ಕಣಕ್ಕಿಳಿದಿರುವ ವೀಕ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಕೂಡ ಮೊದಲ ಪಂದ್ಯಕ್ಕೆ ಅಲಭ್ಯವಾಗಿದೆ. ಇದಾಗ್ಯೂ ಅವರು ಮುಂದಿನ ಎರಡು ಮ್ಯಾಚ್‌ಗಳಿಗೆ ಲಭ್ಯರಿರುತ್ತಾರೆ.

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಲೀಸ್, ಕ್ಯಾಮರಾನ್ ಗ್ರೀನ್, ಜೋಶ್ ಹೇಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಮಿಚೆಲ್ ಓವನ್, ಮ್ಯಾಥ್ಯೂ ರೆನ್ಶಾ, ಮ್ಯಾಥ್ಯೂ ಕುರ್ಯೂ.

ರಂದು ಪ್ರಕಟಿಸಲಾಗಿದೆ – 8:04 am, ಭಾನುವಾರ, 19 ಅಕ್ಟೋಬರ್ 25

Source link

Leave a Reply

Your email address will not be published. Required fields are marked *