T20 ವಿಶ್ವಕಪ್ 2026: T20 ರಿಂದ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರು ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ಆಡಿದ ಏಳು ಆಟಗಾರರು ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ…
ಯಶಸ್ವಿ ಜೈಸ್ವಾಲ್: 2024 ಟಿ20 ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 5 ಸದಸ್ಯರ ಬಳಗದಲ್ಲಿದ್ದ ಜೈಸ್ವಾಲ್ ಮುಂಬರುವ ಟಿ201ಕ್ಕೆ ಆಯ್ಕೆಯಾಗಿಲ್ಲ.
ರಿಷಭಂತ್: ಕಳೆದ ಟಿ20 ಪಂತದಲ್ಲಿ ಟೀಮ್ ಇಂಡಿಯಾ ಪರ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ರಿಷಭ್ ಪಂತ್ ಅವರನ್ನು ಸಹ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಈ ಬಾರಿ ಭಾರತ ತಂಡದಲ್ಲಿ ಹಾಗೂ ಕೀಪರ್ಗಳಾಗಿ ಆಯ್ಕೆಯಾಗಿರುವುದು ಇಶಾನ್ ಕಿಶನ್ ಸಂಜು ಸ್ಯಾಮ್ಸನ್.
ಯುಜ್ವೇಂದ್ರ ಚಹಲ್: ಟಿ20 2024 ರಲ್ಲಿ ಭಾರತ ತಂಡದಲ್ಲಿ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇದೀಗ ಮುಂಬರುವ T20 ಗೆ ಆಯ್ಕೆ ಮಾಡಲಾದ ತಂಡದಲ್ಲಿ ಚಹಲ್ಗೆ ಸ್ಥಾನ ನೀಡಲಾಗಿಲ್ಲ.
ಮೊಹಮ್ಮದ್ ಸಿರಾಜ್: 2024ರ ಟಿ20 ಇತ್ನಲ್ಲಿ ಜಸ್ಪ್ರೀತ್ ಬುಮ್ರಾ ಜೊತೆಗೂಡಿ ಮೊಹಮ್ಮದ್ ಸಿರಾಜ್ ಕೂಡ ದಾಳಿ ಸಂಘಟಿಸಿದ್ದರು. ಆದರೆ ಈ ಬಾರಿ ಟೀಂ ಇಂಡಿಯಾದ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯಲು ಸಿರಾಜ್ ವಿಫಲರಾಗಿದ್ದಾರೆ.
ರೋಹಿತ್ ಶರ್ಮಾ: ಟಿ20 2024 ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಹಿಟ್ಮ್ಯಾನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಭಾರತ ತಂಡವು ಬೆನ್ನಲ್ಲೇ ಪಟ್ಟಕ್ಕೇರಿದ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿಲ್ಲ.
ವಿರಾಟ್ ಕೊಹ್ಲಿ: ಟಿ20 ಔಟ್ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ. 2024 ರ ಟಿ20 ಫೈನಲ್ ಪಂದ್ಯದೊಂದಿಗೆ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಸಹ ಪ್ರಸ್ತುತ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.
ರವೀಂದ್ರ ಜಡೇಜಾ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬಳಿಕ ಟಿ20 ಹೊರಬಿದ್ದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. 2024 ರಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಡ್ಡು ಸದ್ಯ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಾತ್ರ ಮುಂದುವರೆದಿದೆ. ಹೀಗಾಗಿ ಅವರು ಸಹ 2026ರ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.
2026ರ ಟಿ20 ಭಾರತಕ್ಕೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ ಪ್ರೀತ್ ಸುಂದರ್ ಬುಮ್ರಾ, ಅರ್ಷದೀಪ್ ಸಿಂಗ್, ಇವರುಣ್ ಚಕ್ರವರ್ತಿ, ಹರ್ಷಿತ್ ಚಕ್ರವರ್ತಿ, ಹರ್ಷಿತ್ ರಾವ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
204ರ ಟಿ20 ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಯುಜ್ವೇಂದ್ರ ಚಾಹಲ್ ಜಸ್ಪ್ರೀತ್ ಬುಮ್ರಾ.









